*ಸಿದ್ದರಾಮಯ್ಯಗೆ ಡಾಕ್ಟರೇಟ್ ನೀಡಲು ಮುಂದಾದ ದೇವರಾಜು ಅರಸು ವಿವಿ*
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದ್ದು, ಇನ್ಮುಂದೆ ಸಿದ್ದರಾಮಯ್ಯ ಡಾಕ್ಟರ್ ಸಿದ್ದರಾಮಯ್ಯ ಎಂದು ಕರೆಯಿಸಿಕೊಳ್ಳಲಿದ್ದಾರೆ. ಕೋಲಾರದ ಟಮಕದಲ್ಲಿರುವ ದೇವರಾಜು ಅರಸು ವಿವಿಯಲ್ಲಿ ಇವತ್ತು ನಡೆಯುವ 15 ನೇ ಘಟಿಕೋತ್ಸವದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಕೂಡ ಸಂಸ್ಥೆಯ ಟ್ರಸ್ಟಿಯಾಗಿದ್ದರು. ರಾಜಕೀಯ ಹಾಗೂ ಸಾಮಾಜಿಕ ಸಾಧನೆಯನ್ನು ಪರಿಗಣಿಸಿ ಡಾಕ್ಟರೇಟ್ ನೀಡಲಾಗುತ್ತಿದೆ. ಈ ವಿಚಾರ ಘಟಿಕೋತ್ಸವದಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. Home add … Continue reading *ಸಿದ್ದರಾಮಯ್ಯಗೆ ಡಾಕ್ಟರೇಟ್ ನೀಡಲು ಮುಂದಾದ ದೇವರಾಜು ಅರಸು ವಿವಿ*
Copy and paste this URL into your WordPress site to embed
Copy and paste this code into your site to embed