*ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ: ಸಿಎಂ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು,  ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ. ಮೇಟಿಯವರು ತಮ್ಮತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು … Continue reading *ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ: ಸಿಎಂ ವಿಶ್ವಾಸ*