ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಒಂದೇ ದಿನ 10 ಅಂಗನವಾಡಿ ಕಟ್ಟಡಗಳಿಗೆ ಭೂಮಿ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 10 ಅಂಗನವಾಡಿ ಕೇಂದ್ರಗಳ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿಯಿಂದ ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳಿಗೆ ಕಟ್ಟಡ ಭಾಗ್ಯ ಸಿಗುತ್ತಿದೆ. ಇದಕ್ಕೆ ಕಳೆದ ಬಜೆಟ್ ನಲ್ಲಿ ಒಪ್ಪಿಗೆ ಸಿಕ್ಕಿದೆ.Home add -Advt ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೆ ಲಕ್ಷ್ಮೀ ಹೆಬ್ಬಾಳಕರ್ ಅವರು … Continue reading ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಒಂದೇ ದಿನ 10 ಅಂಗನವಾಡಿ ಕಟ್ಟಡಗಳಿಗೆ ಭೂಮಿ ಪೂಜೆ