ಅತ್ಯಂತ ವ್ಯವಸ್ಥಿತವಾಗಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ – ಲಕ್ಷ್ಮೀ ಹೆಬ್ಬಾಳಕರ್

ಕರಡಿಗುದ್ದಿಯಲ್ಲಿ ಸನ್ಮಾನ ಸ್ವೀಕರಿಸಿ ಸಚಿವರ ನುಡಿ ​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತುಕೊಂಡು ಕೆಲಸ ಮಾಡುತ್ತಿದ್ದೇನೆ. ಮಂತ್ರಿಯಾಗಿ ರಾಜ್ಯದ ಜವಾಬ್ದಾರಿಯೂ ಇರುವುದರಿಂದ ಯೋಜನೆಗಳನ್ನು ಜಾರಿಗೊಳಿಸಲು ಸ್ವಲ್ಪ ವಿಳಂಬವಾಗಬಹುದು. ಆದರೆ ನನ್ನ ಗುರಿಯಿಂದ ಎಂದಿಗೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮಸ್ಥರು ಏರ್ಪಡಿಸಿದ್ದ​ ಸಮಾರಂಭದಲ್ಲಿ ​ ಸತ್ಕಾರ ಸ್ವೀಕರಿಸಿ​ ಅವರು ಮಾತನಾಡುತ್ತಿದ್ದರು. … Continue reading ಅತ್ಯಂತ ವ್ಯವಸ್ಥಿತವಾಗಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ – ಲಕ್ಷ್ಮೀ ಹೆಬ್ಬಾಳಕರ್