*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೆರವಣಿಗೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನಾರೋಗ್ಯದ ಮಧ್ಯೆಯೂ ನಿಲ್ಲದ ಯೋಜನೆಗಳ ಸರಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅನಾರೋಗ್ಯದ ಮಧ್ಯೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರಿದಿವೆ.  ನಿತ್ಯ ಒಂದಿಲ್ಲೊಂದು ಅಭಿವೃದ್ಧಿ ಯೋಜನೆಗಳಿಗೆ ಸಚಿವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇಲ್ಲವೇ, ಸ್ಥಳೀಯ ಜನಪ್ರತಿನಿಧಿಗಳು ಪೂಜೆ ಸಲ್ಲಿಸಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ. ಭಾನುವಾರ ಕ್ಷೇತ್ರದ ಹೊನ್ನಿಹಾಳ ಗ್ರಾಮದ ಎಸ್.ಸಿ.ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೆರವಣಿಗೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನಾರೋಗ್ಯದ ಮಧ್ಯೆಯೂ ನಿಲ್ಲದ ಯೋಜನೆಗಳ ಸರಣಿ*