3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಚನ್ನರಾಜ ಹಟ್ಟಿಹೊಳಿ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವo ಹಿನ್ನೆಲೆಯಲ್ಲಿ ಗ್ರಾಮದೊಳಗೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಡೆಸಲಿರುವ ಅಭಿವೃದ್ದಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಿಂದ ಕಾಂಕ್ರೀಟ್ ರಸ್ತೆ ನಿರ್ಮಾಣ, ಚರಂಡಿ ದುರಸ್ತಿ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಜಾತ್ರೆ ಸುಗಮವಾಗಿ ನಡೆಯಬೇಕು. ವ್ಯವಸ್ಥೆಯಲ್ಲಿ ಯಾವುದೇ … Continue reading 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಚನ್ನರಾಜ ಹಟ್ಟಿಹೊಳಿ ಚಾಲನೆ