*ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಬಂದ್*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸಿದೆ. ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ದ ಕುಸಿತವುಂಟಾಗಿದೆ.Home add -Advt ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ಘಟ್ಟ ರಾಷ್ಟ್ರೀಯ ಹೆದ್ದರೈಯಲ್ಲಿಯೇ ಮತ್ತೆ ಗುಡ್ಡ ಕುಸಿದಿದೆ. ಭಾರಿ ಪ್ರಮಾಣದ ಮಣ್ಣು, ಮರಗಳು ರಸ್ತೆಯ ಮೇಲೆ ಬಿದ್ದಿದ್ದು, ಈ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ್ ಬಂದ್ ಆಗಿದೆ. ನಿನ್ನೆ ಗುಡ್ಡ ಕುಸಿದ ಜಾಗದಲ್ಲಿಯೇ ಇಂದು ಮುಂಜಾನೆ ಕೂಡ … Continue reading *ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಬಂದ್*
Copy and paste this URL into your WordPress site to embed
Copy and paste this code into your site to embed