*ಕಚೇರಿಯಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಯ ರಾಸಲೀಲೆ: ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ಡಿಸಿಆರ್ ಇ ಆಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲ್ ಆಗಿದೆ. ಡಿಜಿಪಿ ರಾಮಚಂದ್ರ ರಾವ್ ಕರ್ತವ್ಯದಲ್ಲಿದ್ದಾಗ ತಮ್ಮ ಕಚೇರಿಯಲ್ಲಿಯೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ಹಸಿಬಿಸಿ ದೃಶ್ಯಗಳು ವೈರಲ್ ಆಗಿದ್ದು, ಇಡಿ ಪೊಲೀಸ್ ಇಲಾಖೆಯ ಮರ್ಯಾದೆ ಹರಾಜುಗುವಂತಾಗಿದೆ. ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಕಚೇರಿಯಲ್ಲಿಯೇ ತನ್ನ ಚೇಂಬರ್ ನಲ್ಲಿ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ, ತಬ್ಬಿ ಮುತ್ತಿಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ರಾಮಚಂದ್ರರಾವ್, … Continue reading *ಕಚೇರಿಯಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಯ ರಾಸಲೀಲೆ: ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ವೈರಲ್*