*ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್;* *8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು ದೇವಸ್ಥಾನ ಜೀರ್ಣೋದ್ಧಾರ, ಅಸಂಖ್ಯಾತ ರಸ್ತೆ ಅಭಿವೃದ್ಧಿ, ಅಪಾರ ಸಂಖ್ಯೆ ಸಮುದಾಯ ಭವನ ನಿರ್ಮಾಣ, ಬೇರೆ ಬೇರೆ ರೀತಿಯ ಮೂಲಭೂತ ಸೌಲಭ್ಯ ಸೃಷ್ಟಿ ಹೀಗೆ ಎಲ್ಲದರಲ್ಲೂ ಈ ಕ್ಷೇತ್ರ ಹಿಂದೆಂದೂ ಕಾಣದ ರೀತಿಯಲ್ಲಿ ಕೆಲಸ ಮಾಡಿರುವ ಆತ್ಮತೃಪ್ತಿ ಹೊಂದಿದ್ದೇನೆ ಎಂದು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ … Continue reading *ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್;* *8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*