*ನಟ ಧನ್ವೀರ್ ಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ:: ನಟ ಧನ್ವೀರ್‌ ಗೌಡ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ ಈ ಮೂಲಕ ಧನ್ವೀರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. . ಧನ್ವೀರ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಪ್ರಕರಣದ ತನಿಖೆಗೆ ವಿಧಿಸಿದ್ದ ತಡೆಯಾಜ್ಞೆಯನ್ನೂ ತೆರವುಗೊಳಿಸಿ, ತನಿಖೆ ಮುಂದುವರಿಸಲು ಅನುಮತಿ ನೀಡಿದೆ. ಧನ್ವೀರ್‌ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್‌ ರಾಮನಾಥ್‌ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿ … Continue reading *ನಟ ಧನ್ವೀರ್ ಗೆ ಮತ್ತೆ ಸಂಕಷ್ಟ*