*ನಟ ಧನ್ವೀರ್ ಸಿಸಿಬಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಡಿಯೋ, ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ, ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಫೋನ್, ಟಿವಿ ಬಳಸುತ್ತಿರುವ ಬಗ್ಗೆ, ಉಗ್ರರ ಕೈಯಲ್ಲಿಯೂ ಮೊಬೈಲ್ ಫೋನ್ ಇರುವ ಬಗ್ಗೆ, ಅಪರಾಧಿಗಳು ಜೈಲಿನ ಸೆಲ್ ನಲ್ಲಿಯೇ ಎಣ್ಣೆ ಪಾರ್ಟಿ ಮಾಡಿ ಡಾನ್ಸ್ ಮಾಡಿ ಕುಣಿದು ಕುಪ್ಪಳಿಸುತ್ತಿರುವ ಹಲವು ವಿಡಿಯೋಗಳು ವೈರಲ್ ಆಗಿದ್ದವು. ರೇಣುಕಾಸ್ವಾಮಿ ಹತ್ಯೆ ಕೇಸ್ … Continue reading *ನಟ ಧನ್ವೀರ್ ಸಿಸಿಬಿ ವಶಕ್ಕೆ*