*ಧನ್ವೀರ್ ವಿರುದ್ಧ ಝೈದ್ ಖಾನ್ ಸಮರ*: *KFCC ಮೆಟ್ಟಿಲೇರಲು ಸಜ್ಜಾದ ಜಮೀರ್ ಪುತ್ರ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ಮತ್ತು ನಟ ಝೈದ್ ಖಾನ್ ನಡುವಿನ ವಿವಾದ ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋದಲ್ಲಿ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ, ಧನ್ವೀರ್ ವಿರುದ್ಧ ಅಧಿಕೃತ ದೂರು ನೀಡಲು ಝೈದ್ ಖಾನ್ ಮುಂದಾಗಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್, ಸೋಮವಾರ ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳಿ … Continue reading *ಧನ್ವೀರ್ ವಿರುದ್ಧ ಝೈದ್ ಖಾನ್ ಸಮರ*: *KFCC ಮೆಟ್ಟಿಲೇರಲು ಸಜ್ಜಾದ ಜಮೀರ್ ಪುತ್ರ*