*ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ, ಕಳೆದ 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಉದೋಗಕ್ಕಾಗಿ ಜಪಾನ್ ಗೆ ತೆರಳಲು ಸಿದ್ಧತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆಕಾಂಕ್ಷಾ ನಿನ್ನೆ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು. … Continue reading *ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು*
Copy and paste this URL into your WordPress site to embed
Copy and paste this code into your site to embed