*ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾಧಿಕಾರಿ ಕಚೇರು ಬಳಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಕೆಲ ವಾಮಾಚಾರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.Home add -Advt ಜಿಲ್ಲಾಧಿಕಾರಿ ಕಚೇರಿ ಬಳಿ ಮೊಟ್ಟೆ, ಬಾಳೆಹಣ್ಣು, ವೀಳ್ಯದೆಲೆ, ನಿಂಬೆಹಣ್ಣು ಪತ್ತೆಯಾಗಿದ್ದು, ತಡಾರಾತ್ರಿ ವಾಮಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಕಂಡು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಭಯ-ಭೀತರಾಗಿದ್ದಾರೆ. ಘಟನ ಅಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಕೃತ್ಯವೆಸಗಿದವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. *BREAKING: ಕಂಟೇನರ್ ಹಾಗೂ ಕಾರು ಭೀಕರ … Continue reading *ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ*
Copy and paste this URL into your WordPress site to embed
Copy and paste this code into your site to embed