*ಪಿಹೆಚ್ ಡಿ ವಿದ್ಯಾರ್ಥಿನಿಯೊಂದಿಗೆ ಪ್ರೊಫೆಸರ್ ಅಕ್ರಮ ಸಂಬಂಧ: ಮೂರು ಬಾರಿ ಅಬಾರ್ಷನ್; ಕಾಮುಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಕಾಮುಕ ಪ್ರೊಫೆಸರ್ ಓರ್ವ ವಿದ್ಯಾರ್ಥಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದದ್ದಲ್ಲದೇ ಆಕೆ ಕಾಲೇಜು ಬಿಟ್ಟು ಹೋದ ಬಳಿಕವೂ ಅವಳನ್ನ ಕರೆಯಿಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ರೊಫೆಸರ್‌ ದೇವರಾಜ ತಂಗುದೊರೈ ಎಂಬಾತ ವಿದ್ಯಾರ್ಥಿನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿರುವ ಈತನಿಗೆ ಹುಡುಗಿಯರ ಚಪಲ. ಈತನ ಬಳಿ ಪಿಹೆಚ್‌ಡಿ ಮಾಡಲು ಬಂದಿದ್ದ ವಿಜಯಪುರ ಮೂಲದ ವಿದ್ಯಾರ್ಥಿನಿಯೋರ್ವಳನ್ನ ಪಟಾಯಿಸಿ ಆಕೆಯೊಂದಿಗೆ … Continue reading *ಪಿಹೆಚ್ ಡಿ ವಿದ್ಯಾರ್ಥಿನಿಯೊಂದಿಗೆ ಪ್ರೊಫೆಸರ್ ಅಕ್ರಮ ಸಂಬಂಧ: ಮೂರು ಬಾರಿ ಅಬಾರ್ಷನ್; ಕಾಮುಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ*