*ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ*
ಧಾರವಾಡದಲ್ಲಿ ಪೊಲೀಸ್ ಬಿಗಿ ಭದ್ರತೆ ಪ್ರಗತಿವಾಹಿನಿ ಸುದ್ದಿ: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ಸಂಘಟನೆ ಧಾರವಾಡದಲ್ಲಿ ಹೋರಾಟಕ್ಕೆ ಕರೆ ಕೊಟ್ಟಿದೆ. ಧಾರವಾಡ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತ ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಲ್ಲಿ 8 ರಿಂದ 10 ಸಾವಿರ ಆಕಾಂಕ್ಷಿಗಳು ಸೇರಿ ಇಡೀ ನಗರವನ್ನು ಸ್ತಬ್ಧಗೊಳಿಸಿದ್ದರು. ಸಾರ್ವಜನಿಕರಿಗೆ ತೊಂದರೆಯಾದ … Continue reading *ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed