*BREAKING: ಧಾರವಾಡ ಹೈಕೋರ್ಟ್ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಧಾರವಾಡದ ಹೈಕೋರ್ಟ್ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ.Home add -Advt ಧಾರವಾಡ ಹೈಕೋರ್ಟ್ ಪೀಠದ ಅಧಿಕೃತ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ವಕೀಲರು, ನ್ಯಾಯಾಧೀಶರು ಕೋರ್ಟ್ ಕಲಾಪ ಸ್ಥಗಿತಗೊಳಿಸಿ ನ್ಯಾಯಾಲಯದಿಂದ ಹೊರ ಬಂದಿದ್ದಾರೆ. ಧಾರವಾಡ ಹೈಕೋರ್ಟ್ ಪೀಠಕ್ಕೆ ಗರಗ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ಪರಿಶೀಲನೆ … Continue reading *BREAKING: ಧಾರವಾಡ ಹೈಕೋರ್ಟ್ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed