*ಧಾರವಾಡ ಬಳಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಲಾರಿ ಹಾಗೂ ಕಾರಿನ ನಡಿವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘತನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಸಂಭವಿಸಿದೆ. ಹಳಿಯಾಳ ಸೇತುವೆ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಗಾಯಾಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.Home add -Advt 35 ವರ್ಷದ ಬಿಂದು ಗೌಡ ಹಾಗೂ 36 ವರ್ಷದ ಬಾಪು ಗೌಡ ಮೃತರು. ಇನ್ನೋರ್ವ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರು ಹಾಸನ ಹಾಗೂ ಮೈಸೂರು … Continue reading *ಧಾರವಾಡ ಬಳಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed