*ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಂದ ಭುಗಿಲೆದ್ದ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.Home add -Advt ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಧಾರವಾಡದಲ್ಲಿ ನಿರುದ್ಯೋಗಿಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಕಾಂಗ್ರೆಸ್ ನಾಯಕರ ಭಿತ್ತಿ ಪತ್ರಗಳನ್ನು ಕೈಯಲ್ಲಿ ಹಿದಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಸುಮಾರು 20 ಸಾವಿರ ಯುವಜನತೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ … Continue reading *ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಂದ ಭುಗಿಲೆದ್ದ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed