*ಧರ್ಮಸಂರಕ್ಷಣಾ ಯಾತ್ರೆ ಆಯೋಜಕನಿಂದಲೇ ಅಧರ್ಮದ ಕೆಲಸ: ಸೇವಾನಿರತೆಗೆ ಲೈಂಗಿಕ ಕಿರುಕುಳ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಹೆಸರು ಉಳಿಸಲು ಆಯೋಜಿಸಲಾಗಿದ್ದ ಧರ್ಮಸಂರಕ್ಷಣಾ ಯಾತ್ರೆ ಆಯೋಜಕನೇ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾನಿರತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಕೋಟೆಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿಯ ನವೀನ್ ಚಂದ್ರ ಶೆಟ್ಟಿ, ಮಹಿಳೆಯನ್ನು ಮನೆಗೆ ಕರೆದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಧರ್ಮಸ್ಥಳ ಹೆಸರು ಉಳಿಸಲು ನವೀನ್ ಶೆಟ್ಟಿ ಧರ್ಮಸಂರಕ್ಷಣಾ ಯಾತ್ರೆ ಆಯೋಜಿಸಿದ್ದರು. ಧರ್ಮಸಂರಕ್ಷಣಾ ಯಾತ್ರೆ ಬಗ್ಗೆ ಆಮಂತ್ರಣ ನೀಡುತ್ತಿದ್ದ ಸೇವಾ ನಿರತೆಗೆ ಕರೆ ಮಾಡಿ ಮಧ್ಯಾಹ್ನ ನೇರವಾಗಿ ಮನೆಗೆ ಬರುವಂತೆ … Continue reading *ಧರ್ಮಸಂರಕ್ಷಣಾ ಯಾತ್ರೆ ಆಯೋಜಕನಿಂದಲೇ ಅಧರ್ಮದ ಕೆಲಸ: ಸೇವಾನಿರತೆಗೆ ಲೈಂಗಿಕ ಕಿರುಕುಳ*