*BREAKING: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 6ನೇ ಪಾಯಿಂಟ್ ಸ್ಥಳದಲ್ಲಿ ಮೂಳೆಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೂರುದಾರ ತೋರಿರುವ ೬ನೇ ಪಾಯಿಂಟ್ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಎಸ್ ಐಟಿ ರಚನೆ ಮಾಡಿದ್ದು, ಪ್ರಣವ್ ಮೊಹಂತಿ ನೇತೃತ್ವದ ಎಸ್ ಐಟಿ ತಂಡದಿಂದ ತನಿಖೆ ಚುರುಕುಗೊಂಡಿದೆ. ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತೋರಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಶೋಧಕಾರ್ಯ ನಡೆಸಲಾಗುತ್ತಿದೆ. ದೂರುದಾರ ಒಟ್ಟು 13 ಸ್ಥಳಗಳಲ್ಲಿ ಶವ ಹೂತಿಟ್ಟಿರುವ ಬಗ್ಗೆ … Continue reading *BREAKING: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 6ನೇ ಪಾಯಿಂಟ್ ಸ್ಥಳದಲ್ಲಿ ಮೂಳೆಗಳು ಪತ್ತೆ*