*ಧರ್ಮಸ್ಥಳ ಪ್ರಕರಣ: SIT ರಚನೆ: ಸಂಸದ ಬೊಮ್ಮಾಯಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ … Continue reading *ಧರ್ಮಸ್ಥಳ ಪ್ರಕರಣ: SIT ರಚನೆ: ಸಂಸದ ಬೊಮ್ಮಾಯಿ ಹೇಳಿದ್ದೇನು?*