*ಪತ್ರಕರ್ತನ ಮೇಲೆ ಹಲ್ಲೆ: ಯೂಟ್ಯೂಬರ್ ಸೇರಿ ಮೂವರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಯೂಟ್ಯೂಬರ್ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯೂಟ್ಯೂಬರ್ ಸಮೀರ್, ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವರದಿಗಾರ ಹರೀಶ್ ಅವರ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯೂಟ್ಯೂಬರ್ ಗಳನ್ನು ಬೆನಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continue reading *ಪತ್ರಕರ್ತನ ಮೇಲೆ ಹಲ್ಲೆ: ಯೂಟ್ಯೂಬರ್ ಸೇರಿ ಮೂವರ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed