*ಧರ್ಮಸ್ಥಳ ಪ್ರಕರಣ: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಸ್ ಐಟಿ ಅಧಿಕಾರಿಗಳು ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಶೋಧಕಾರ್ಯ ನಡೆಸಿದ್ದು ಈ ವೇಳೆ ಅಸ್ಥಿಪಂಜರದ ಬಳಿ ಐಡಿ ಕಾರ್ಡ್ ಪತ್ತೆಯಾಗಿತ್ತು. ಇದೀಗ ಆ ಐಡಿ ಕಾರ್ಡ್ ನಲ್ಲಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಸೌಜನ್ಯ ಮಾನ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡದ ರಹಸ್ಯ ಬೇಧಿಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ದದಲ್ಲಿ ಮಹಜರು ನಡೆಸುತ್ತಿದ್ದಾರೆ. ಈವರೆಗೆ ಐದು ಕಡೆಗಳಲ್ಲಿ ಐದು ಬುರುಡೆ, ಅಸ್ಥಿಪಂಜರಗಳು, ಹಗ್ಗ, ಸಾರಿ ಸೇರಿದಂತೆ ಹಲವು ವಸ್ತಿಗಳು ಪತ್ತೆಯಗಾವಿದೆ. ಅದರಲ್ಲಿ … Continue reading *ಧರ್ಮಸ್ಥಳ ಪ್ರಕರಣ: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ*
Copy and paste this URL into your WordPress site to embed
Copy and paste this code into your site to embed