*ಧರ್ಮಸ್ಥಳ ಬುರುಡೆ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಕ್ಕೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ … Continue reading *ಧರ್ಮಸ್ಥಳ ಬುರುಡೆ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಕ್ಕೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ*