*ಧರ್ಮಸ್ಥಳ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗ*

ಚಿನ್ನಯ್ಯಗೆ ಬುರುಡೆ ಕೊಟ್ಟಿದ್ದೇ ಸೌಜನ್ಯಾ ಮಾವ ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಸದ್ಯ ಜೈಲು ಸೇರಿದ್ದಾನೆ. ಈ ನಡುವೆ ಎಸ್ ಐಟಿ ತನಿಖೆ ವೇಳೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ಕೊಟ್ಟಿದ್ದೇ ಸೌಜನ್ಯಾ ಮಾವ ವಿಠಲ ಗೌಡ ಎಂದು ತಿಳಿದುಬಂದಿದೆ. ಚಿನ್ನಯ್ಯ ಹಾಗೂ ವಿಠಲ ಗೌಡಗೆ ಹಳೆಯ ಸ್ನೇಹ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕದಾದ ಹೋಟೆಲ್ ನಡೆಸುತ್ತಿದ್ದ … Continue reading *ಧರ್ಮಸ್ಥಳ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗ*