*ಧರ್ಮಸ್ಥಳ ಕೇಸ್: ಈ ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಲಾಟೆ ಮಾಡಿದ್ದ ಓರ್ವ ಸ್ಥಳೀಯನನ್ನು ಬಂಧಿಸಲಾಗಿದೆ.‌ಇದೀಗ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಇದೀಗ ಧರ್ಮಸ್ಥಳದಲ್ಲಿ ಶಾಂತಿ ಅಪರಾಧಿಕ ಕೃತ್ಯಗಳನ್ನು ನಡೆಸಲು ಹಾಗೂ ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ … Continue reading *ಧರ್ಮಸ್ಥಳ ಕೇಸ್: ಈ ಮೂವರ ವಿರುದ್ಧ FIR ದಾಖಲು*