*ಬುರುಡೆ ಗಿರಾಕಿ ಯಾರು? ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಿಎಂ ಈಗಾಗಲೇ … Continue reading *ಬುರುಡೆ ಗಿರಾಕಿ ಯಾರು? ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ: ಡಿಸಿಎಂ ಡಿ.ಕೆ.ಶಿವಕುಮಾರ್*