*ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು, ಸತ್ಯ ಹೊರಬರುದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.Home add -Advt ಧರ್ಮಸ್ಥಳ ಬೇರೆ, ಧರ್ಮಸ್ಥಳ ಊರಿನವರು ಬೇರೆಯಲ್ಲ. ಎಷ್ಟು ನಿಷ್ಠುರವಾದ ದಬ್ಬಾಳಿಕೆ ನಮ್ಮ ಮೇಲೆ ನಡೆದಿದೆ ಎಂದು ನಿವೂ ನೋಡಿದ್ದೀರಿ. ಯಾಕಿಷ್ಟು ದ್ವೇಷ ನನ್ನ ಮೇಲೆ? ಯಾಕಿಷ್ಟು ಹಗೆತನ? ನಾನು ಯಾರನ್ನೂ ಹೀಯಾಳಿಲ್ಲ, ಯಾರನ್ನೂ ದ್ವೇಷ ಮಾಡಿಲ್ಲ. ನಾವು ಸತ್ಯದಿಂದ ಇದ್ದೇವೆ. ನನಗೆ ವಿಶ್ವಾಸವಿದೆ … Continue reading *ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ*