*ಧರ್ಮಸ್ಥಳ ಷಡ್ಯಂತ್ರಕ್ಕೆ ಶೀಘ್ರ ಫುಲ್ ಸ್ಟಾಪ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು. ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ … Continue reading *ಧರ್ಮಸ್ಥಳ ಷಡ್ಯಂತ್ರಕ್ಕೆ ಶೀಘ್ರ ಫುಲ್ ಸ್ಟಾಪ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*