*ಧರ್ಮಸ್ಥಳ ಷಡ್ಯಂತ್ರಕ್ಕೆ ಶೀಘ್ರ ಫುಲ್ ಸ್ಟಾಪ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು. ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ … Continue reading *ಧರ್ಮಸ್ಥಳ ಷಡ್ಯಂತ್ರಕ್ಕೆ ಶೀಘ್ರ ಫುಲ್ ಸ್ಟಾಪ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*