*ಮಾಸ್ಕ್ ಮ್ಯಾನ್ ಸಹೋದರನನ್ನೂ ವಶಕ್ಕೆ ಪಡೆದ SIT*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ಚಿನ್ನಯ್ಯನ ಅಣ್ಣನನು ಕೂಡ ವಶಕ್ಕೆ ಪಡೆದಿದ್ದಾರೆ. ಚಿನ್ನಯ್ಯನ ಅಣ್ಣ ತಾನಾಸಿಯನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಚೇರಿಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.Home add -Advt ಧರ್ಮಸ್ಥಳ ಪ್ರಕರನ ಸಂಬಂಧ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಈಗಾಗಲೇ ಬಂಧಿಸಿರುವ ಎಸ್ ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಸಿ 10 ದಿನಗಳ … Continue reading *ಮಾಸ್ಕ್ ಮ್ಯಾನ್ ಸಹೋದರನನ್ನೂ ವಶಕ್ಕೆ ಪಡೆದ SIT*