*ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಪಾಯಿಂಟ್ ನಲ್ಲಿ ಎಸ್ ಐಟಿ ಶೋಧಕಾರ್ಯ ಆರಂಭ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ತಂಡ ಇಂದು 13 ನೇ ಪಾಯಿಂಟ್ ನಲ್ಲಿ ಶೋಧಕಾರ್ಯಾಚರಣೆ ಆರಂಭಿಸಿದೆ. ನೇತ್ರಾವತಿ ದಡದಲ್ಲಿ ದೂರುದಾರ ತೋರಿಸಿರುವ 13 ನೇ ಪಾಯಿಂಟ್ ಜಾಗದಲ್ಲಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ. ಜಿಪಿಆರ್ ಹಾಗೂ ಡ್ರೋನ್ ಮೂಲಕವಾಗಿ ಮಣ್ಣಿನಲ್ಲಿ ಹೂತಿಟ್ಟಿರುವ ಶವಗಳ ಪತ್ತೆ ಕಾರ್ಯ ಆರಂಭಿಸಲಾಗಿದೆ. ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ … Continue reading *ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಪಾಯಿಂಟ್ ನಲ್ಲಿ ಎಸ್ ಐಟಿ ಶೋಧಕಾರ್ಯ ಆರಂಭ*