*BREAKING: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*

ದೂರುದಾರನ ಪರ ಸಾಕ್ಷ್ಯ ಹೇಳಲು ಮುಂದಾದ 6 ಜನರುHome add -Advt ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಹಲವೆಡೆ ನೂರಾರು ಶವ ಹೂತಿಟ್ಟಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ದೂರುದಾರ ತೋರಿಸಿರುವ ಕೊನೇ ಸ್ಥಳಗಳಲ್ಲಿ ಶೋಧ ಕಾರ್ಯಕ್ಕೆ ಮುಂದಾಗುವ ಮುನ್ನವೇ ಹಲವು ಬೆಳವಣಿಗೆಗಳು ನಡೆಯುತ್ತಿವೆ. ದೂರುದಾರ ತಾನು ನೂನಾರು ಶವಗಳನ್ನು ಹೂತಿಟ್ಟಿರುವುದಾಗಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದು, ಅವುಗಳಲ್ಲಿ 12 ಸ್ಥಳಗಳಲ್ಲಿ ಅಸ್ಥಿಪಂಜರಗಳಿಗಾಗಿ ಎಸ್ ಐಟಿ ಶೋಧ ನಡೆಸಿದೆ. 6ನೇ ಪಾಯಿಂಟ್ ನಲ್ಲಿ ಮಾತ್ರ ಅಸ್ಥಿಪಂಜರ ಪತ್ತೆಯಾಗಿದೆ. ಈ … Continue reading *BREAKING: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*