*ಧರ್ಮಸ್ಥಳ ಕೇಸ್ NIAಗೆ ವಹಿಸಲ್ಲ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ದರ್ಮಸ್ಥಳ ಕೇಸ್ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ ಚಲೋ ಕೈಗೊಂಡಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.  ಮೈಸೂರಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು, ಧರ್ಮಸ್ಥಳದ ಕೇಸ್ ಎನ್ಐಎಗೆ ವಹಿಸಲ್ಲ. ಬಿಜೆಪಿಯವರು  ಮಂಜುನಾಥನ ದರ್ಶನಕ್ಕೆ ಹೋಗಿ ಬರಲಿ. ಇದರಲ್ಲಿ ರಾಜಕೀಯ ಮಾಡಲ್ಲ. ಹೀಗೆ ತನಿಖೆ ಮಾಡಿ ಹಾಗೆ ತನಿಖೆ ಮಾಡಿ ಎಂದು ಹೇಳಲು ನಾವು ಯಾರು?ತನಿಖೆಗೆ ಏನು ಅವಶ್ಯಕತೆ ಇದೆಯೋ ಅದನ್ನು ಪೊಲೀಸರು ಮಾಡುತ್ತಾರೆ. ಈ ಕೇಸ್ ನಲ್ಲಿ ಮಂಪರು … Continue reading *ಧರ್ಮಸ್ಥಳ ಕೇಸ್ NIAಗೆ ವಹಿಸಲ್ಲ: ಗೃಹ ಸಚಿವ ಪರಮೇಶ್ವರ್*