*ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣ ಹಾಗೂ ಯುಟ್ಯೂಬ್ ಗಳಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದ್ದು, ಯೂಟ್ಯೂಬರ್ ಗಳಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಹಿಂದೂ ಮುಖಂಡರೊಬ್ಬರು ದೂರು ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಹಿಂದೂ ಧಾರ್ಮಿಕ ಭಾವನೆಗೆ ಹಾನಿ ಮಾಡುತ್ತಿರುವ ಹೂಟ್ಯೂಬರ್ ಗಳು ವಿದೇಶದಿಂದ ಹಣ ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಇಡಿಗೆ ಬಜರಂಗದಳ ಮುಖಂಡ ತೇಜಸ್ ಗೌಡ … Continue reading *ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು*