*BREAKING: ಬುರುಡೆ ಚಿನ್ನಯ್ಯ ಜೈಲಿನಿಂದ ರಿಲೀಸ್*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿಬಿಧೆಡೆಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್, ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡಿಗಡೆಯಾಗಿದ್ದಾನೆ. ಕಳೆದ ನಾಲ್ಕು ತಿಂಗಳಿಂದ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿದ್ದ ಆರೋಪಿ ಚಿನ್ನಯ್ಯಗೆ ನವೆಂಬರ್ 24ರಂದು ದಕ್ಷಿಣ ಕನ್ನಡ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 1 ಲಕ್ಷ ಬಾಂಡ್, ಇಬ್ಬರು ಶ್ಯೂರಿಟಿ ಕೇಳಿತ್ತು. ಆದರೆ ಷರತ್ತು ಪೂರೈಸಲು ಸಾಧ್ಯವಾಗದ ಕಾರಣ ಜಾಮೀನು ಸಿಕ್ಕು 23 ದಿನಗಳು ಕಳೆದರೂ ಜೈಲಿನಿಂದ ಬಿಡುಗಡೆಯಾಗದೇ ಜೈಲಿನಲ್ಲಿಯೇ ಇದ್ದ. ಈಗ ಚಿನ್ನಯ್ಯ ಪತ್ನಿ ಮಲ್ಲಿಕಾ … Continue reading *BREAKING: ಬುರುಡೆ ಚಿನ್ನಯ್ಯ ಜೈಲಿನಿಂದ ರಿಲೀಸ್*
Copy and paste this URL into your WordPress site to embed
Copy and paste this code into your site to embed