*ಧರ್ಮಸ್ಥಳ ಪ್ರಕರಣ: ಮೊದಲ ಜಾಗದಲ್ಲಿ ಸಿಕ್ಕ ಪಾನ್ ಕಾರ್ಡ್ ವಾರಸುದಾರನ ಗುರುತು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯದ ವೇಳೆ ಪಾಯಿಂಟ್ 1ರಲ್ಲಿ ಸಿಕ್ಕಿದ್ದ ಪಾನ್ ಕಾರ್ಡ್, ಎಟಿಎಂ ಯಾರದ್ದು ಎಂಬುದು ಗೊತ್ತಾಗಿದೆ. ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವ ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ತಪ್ಪೊಪ್ಪಿಕೊಂಡ ಪ್ರಕರಣದಲ್ಲಿ ವ್ಯಕ್ತಿ ತೋರಿಸಿರುವ 13 ಜಾಗಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರ ಹುಡುವ ನಿಟ್ಟಿನಲ್ಲಿ ಶೋಧಕಾರ್ಯವನ್ನು ಎಸ್ ಐಟಿ ನಡೆಸುತ್ತಿದೆ. ಸದ್ಯ 6 ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲಾಗಿದ್ದು, 6ನೇ ಪಾಯಿಂಟ್ ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ. ಇನ್ನು ಪಾಯಿಂಟ್ 1ರಲ್ಲಿ … Continue reading *ಧರ್ಮಸ್ಥಳ ಪ್ರಕರಣ: ಮೊದಲ ಜಾಗದಲ್ಲಿ ಸಿಕ್ಕ ಪಾನ್ ಕಾರ್ಡ್ ವಾರಸುದಾರನ ಗುರುತು ಪತ್ತೆ*