*ಧರ್ಮಸ್ಥಳ ಪ್ರಕರಣ: ಮೊದಲ ಜಾಗದಲ್ಲಿ ಸಿಕ್ಕ ಪಾನ್ ಕಾರ್ಡ್ ವಾರಸುದಾರನ ಗುರುತು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯದ ವೇಳೆ ಪಾಯಿಂಟ್ 1ರಲ್ಲಿ ಸಿಕ್ಕಿದ್ದ ಪಾನ್ ಕಾರ್ಡ್, ಎಟಿಎಂ ಯಾರದ್ದು ಎಂಬುದು ಗೊತ್ತಾಗಿದೆ.Home add -Advt ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವ ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ತಪ್ಪೊಪ್ಪಿಕೊಂಡ ಪ್ರಕರಣದಲ್ಲಿ ವ್ಯಕ್ತಿ ತೋರಿಸಿರುವ 13 ಜಾಗಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರ ಹುಡುವ ನಿಟ್ಟಿನಲ್ಲಿ ಶೋಧಕಾರ್ಯವನ್ನು ಎಸ್ ಐಟಿ ನಡೆಸುತ್ತಿದೆ. ಸದ್ಯ 6 ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲಾಗಿದ್ದು, 6ನೇ ಪಾಯಿಂಟ್ ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ. ಇನ್ನು … Continue reading *ಧರ್ಮಸ್ಥಳ ಪ್ರಕರಣ: ಮೊದಲ ಜಾಗದಲ್ಲಿ ಸಿಕ್ಕ ಪಾನ್ ಕಾರ್ಡ್ ವಾರಸುದಾರನ ಗುರುತು ಪತ್ತೆ*
Copy and paste this URL into your WordPress site to embed
Copy and paste this code into your site to embed