*ಧರ್ಮಸ್ಥಳ ಇಡಿ ಭಾರತದ ಶ್ರೀ ಕ್ಷೇತ್ರ :ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು- ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಜಾತಿ, ಒಂದು ವರ್ಗಕ್ಕೆ , ಒಂದು ಭಾಷೆ, ಒಂದು ಸಮುದಾಯಕ್ಕೆ ಸೇರಿದ ಕ್ಷೇತ್ರವಲ್ಲ . ಈ ಕ್ಷೇತ್ರ ಇಡಿ ಭಾರತ ದೇಶದ ಧಾರ್ಮಿಕ ಕ್ಷೇತ್ರವಾಗಿದ್ದು, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು. ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ಎಲ್.ಇ.ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಇಂದಿಲ್ಲಿ ಸರಕಾರವನ್ನು ಆಗ್ರಹಿಸಿದರು.ಬೆಳಗಾವಿಯಲ್ಲಿಂದು ಕ್ಷೇತ್ರದ ಬಗ್ಗೆ ಕಳಂಕ ತರುವ ವ್ಯಕ್ತಿಗಳು ನಿರಾಧಾರ ಆರೋಪಗಳನ್ನು … Continue reading *ಧರ್ಮಸ್ಥಳ ಇಡಿ ಭಾರತದ ಶ್ರೀ ಕ್ಷೇತ್ರ :ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು- ಡಾ.ಪ್ರಭಾಕರ ಕೋರೆ*