*ಧರ್ಮಸ್ಥಳ ಪ್ರಕರಣ: ವಿಧಾನಸಭೆಯಲ್ಲಿ ಉತ್ತರ ನೀಡಿದ ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಎಸ್ ಐಟಿ ರಚನೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಉತ್ತರ ನೀಡಿದ್ದಾರೆ. ಜುಲೈ 3, 2025ರಂದು ಅನಾಮಿಕ ವ್ಯಕ್ತಿ ಧರ್ಮಸ್ಥಳ ಠಾಣೆಗೆ ಬಂದು ತಾನು ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತುಹಾಕಿದ್ದೇನೆ. ನನಗೆ ನಿರಂತರ ಜೀವಬೆದರಿಕೆಯೊಡ್ಡಿ ನನ ಕೈಯಿಂದ ಶವಗಳನ್ನು ಹೂತು ಹಾಕಿಸಿದ್ದಾರೆ. ಪಾಪ ಪ್ರಜ್ಞೆಯಿಂದ ಬಂದು ದೂರು ನೀಡುತ್ತಿರುವುದಾಗಿ ಹೇಳಿದ್ದ. ಅತ್ಯಾಚಾರ, ಕೊಲೆ ಮಾಡಿದ್ದ ಶವಗಳನ್ನು ನನಗೆ ಕೊಟ್ಟು ಹೂತುಹಾಕುವಂತೆ … Continue reading *ಧರ್ಮಸ್ಥಳ ಪ್ರಕರಣ: ವಿಧಾನಸಭೆಯಲ್ಲಿ ಉತ್ತರ ನೀಡಿದ ಗೃಹ ಸಚಿವ ಪರಮೇಶ್ವರ್*