*ಧರ್ಮಸ್ಥಳ ಬುರುಡೆ ಕೇಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಮಾಸ್ಕ್ ಮ್ಯಾನ್ ಚಿನ್ನಯ್ಯ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಬುರುಡೆ ಕೇಸ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಚಿನ್ನಯ್ಯ, ಎಸ್ ಐಟಿ ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ … Continue reading *ಧರ್ಮಸ್ಥಳ ಬುರುಡೆ ಕೇಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಮಾಸ್ಕ್ ಮ್ಯಾನ್ ಚಿನ್ನಯ್ಯ*