*ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವರೆಗೆ ಬಿಡಲ್ಲ: ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವರೆಗೆ ಬಿಡಲ್ಲ ಎಂದು ರಾಹುಲ್ ಗಾಂಧಿ ಶಪಥ ಮಾಡಿದ್ದಾರೆ. ರಾಹುಲ್ ಗಾಂಧಿ ಸಂದೇಶHome add -Advt “ನಾವು ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು … Continue reading *ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವರೆಗೆ ಬಿಡಲ್ಲ: ರಾಹುಲ್ ಗಾಂಧಿ*