LatestNationalPolitics

*ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ನೀಟ್ ಅಕ್ರಮ ಖಂಡಿಸಿ ಹಾಗೂ ಧರ್ಮೇಂದ್ರ ಪ್ರಧಾಅನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸುದೀರ್ಘ ಪತ್ರ ಬರೆದಿರುವ ಧರ್ಮೇಂದ್ರ ಪ್ರಧಾನ್, ಜಂತರ್-ಮಂತರ್ ಹಾಗೂ ದೇಶ ನಿರ್ಮಾಣವಾಗುವ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಏಕತೆ ಹಾಗೆಯೇ ಇಳಿಯಬೇಕು. ವಿದ್ಯಾರ್ಥಿಗಳ ಭವಿಷ್ಯವು ಕಾನೂನು ತೊಡಕುಗಳಲ್ಲಿ ಸಿಲುಕಬಾರದು ನಮ್ಮ ಮಕ್ಕಳು ತಮ್ಮ ಭವಿಷ್ಯವನ್ನು ಓದಿನಲ್ಲಿ ಕಳೆಯಬೇಕು. ವೃತ್ತಿ ಜೀವನವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಇದನ್ನು ಪರಿಗಣಿಸಿ ನಾನು ನನ್ನ ರಾಅಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Home add -Advt

Related Articles

Back to top button