Latest

ಟಿಳಕವಾಡಿಯ ನಾಥ ಪೈ ಗಾರ್ಡನ್ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಮಾದರಿಯಾಗಿ ಅಭಿವೃದ್ಧಿ ಪಡಿಸಲಾಗಿರುವ ಟಿಳಕವಾಡಿಯ ನಾಥ ಪೈ ಉದ್ಯಾನವನವನ್ನು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸೋಮವಾರ ಸಾರ್ವಜನಿಕರಿಗೆ ಸಮರ್ಪಿಸಿದರು.

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಈ ಉದ್ಯಾನವನ್ನು ನಿರ್ಮಾಣ ಮಾಡಲಾಗಿದೆ. ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ಎಂಡಿ ಜಿಯಾವಿಲ್ಲಾ, ಮೇಯರ್ ಬಸಪ್ಪ ಚಿಕ್ಕಲದಿನ್ನಿ ಮೊದಲಾದವರಿದ್ದರು.

ಸ್ಮಾರ್ಟ್ ಸಿಟಿಗೆ ಮಾದರಿಯಾಗಿ ನಾಥ ಪೈ ಗಾರ್ಡನ್ ನಿರ್ಮಾಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button