*ಅಡ್ರೆಸ್ ಕೇಳುವ ನೆಪದಲ್ಲಿ ಬಾಲಕನ್ನು ತಡೆದು ಇಂಜಕ್ಷನ್ ಚುಚ್ಚಿ ಎಸ್ಕೇಪ್ ಆದ ಮುಸುಕುಧಾರಿಗಳು*
ಪ್ರಗತಿವಾಹಿನಿ ಸುದ್ದಿ: ಬಾಲಕನೊಬ್ಬ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಹೋಗುತ್ತಿದ್ದ ವೇಳೆ ಆಗಂತುಕರ ಗುಂಪು ವಿಳಾಸ ಕೇಳುವ ನೆಪದಲ್ಲಿ ಬಾಲಕನನ್ನು ತಡೆದು ನಿಲ್ಲಿಸಿ ಇಂಜಕ್ಷನ್ ಚುಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಪರಾರಿಯಾಗಿದ್ದಾರೆ. 10 ವರ್ಷದ ಮಣಿಕಂಠ ಗಾಣಿಗೇರ ಎಂಬ ಬಾಲಕನಿಗೆ ಇಂಜೆಕ್ಷನ್ ಕೊಟ್ಟು ಕಿರಾತಕರು ಎಸ್ಕೇಪ್ ಆಗಿದ್ದಾರೆ, ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ … Continue reading *ಅಡ್ರೆಸ್ ಕೇಳುವ ನೆಪದಲ್ಲಿ ಬಾಲಕನ್ನು ತಡೆದು ಇಂಜಕ್ಷನ್ ಚುಚ್ಚಿ ಎಸ್ಕೇಪ್ ಆದ ಮುಸುಕುಧಾರಿಗಳು*
Copy and paste this URL into your WordPress site to embed
Copy and paste this code into your site to embed