*ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಪಿಡಿಒ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಪಿಡಿಒ ಓರ್ವರು ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆರ್ ಟಿ ಐ ಕಾರ್ಯಕರ್ತ ಮಲ್ಲಿಕಾರ್ಜುನ್ ರೊಟ್ಟಿಗವಾಡ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಮಾಡಿಟ್ಟು ಧಾರವಾಡ-ಬೆಳಗಾವಿ ರಸ್ತೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾಡಿಕೊಡಲು ಸಾಧ್ಯವಾಗದ ಕೆಲಸಗಳನ್ನು ಮಾಡಲು ರೊಟ್ಟಿಗವಾಡ ಕಿರುಕುಳ ನೀಡಿದ್ದಾರೆ. ನನಗೆ ಮಾತ್ರವಲ್ಲ ಇತರ ಅಧಿಕಾರಿಗಳಿಗೂ … Continue reading *ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಪಿಡಿಒ*