ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಮೃತಪಟ್ಟ ಘಟನೆ ಧಾರವಾಡದ ಎಸ್.ಪಿ ಕಚೇರಿ ಬಳಿ ನಡೆದಿದೆ.
ಶಿವಣ್ಣ ಬೆಲ್ಲದ್ (82) ಮೃತರು. ಧಾರವಾಡದ ಎಸ್ ಪಿ ಕಚೇರಿ ಬಳಿ ತಡ ರಾತ್ರಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಣ್ಣ ಬೆಲ್ಲದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 9 ಪ್ರಯಾಣಿಕರು ದುರ್ಮರಣ
https://pragati.taskdun.com/latest/9-killed-38-injured-tourist-bustransport-bus-accidentkerala/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ