*ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಧ್ರುವ ಸರ್ಜಾ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ.Home add -Advt ರಾಘವೇಂದ್ರ ಹೆಗಡೆಯವರಿಂದ 3.15 ಕೋಟಿ ಹಣ ಪಡೆದಿರುವ ಧ್ರುವ ಸರ್ಜಾ ವಂಚಿಸಿದಾರೆ ಎಂದು ಆರೋಪಿಸಲಾಗಿದೆ. 2018, 2021ರ ನಡುವೆ ಹಣ ಪಡೆದಿದ್ದ ಧ್ರುವ … Continue reading *ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು*