*ಡಯಾಗ್ನೋಸ್ಟಿಕ್ ಲ್ಯಾಬ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ: ಜೀವ ಬೆದರಿಕೆ*
ಎಫ್ ಐ ಆರ್ ದಾಖಲು ಪ್ರಗತಿವಾಹಿನಿ ಸುದ್ದಿ: ತಪಾಸಣೆಗೆ ಬಂದಿದ್ದ ಮಹಿಳೆಗೆ ಡಯಾಗ್ನೋಸ್ಟಿಕ್ ಲ್ಯಾಬ್‌ವೊಂದರಲ್ಲಿ ಅನುಚಿತವಾಗಿ ವರ್ತಿಸಿ, ಬಳಿಕ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್ ನಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಲ್ಯಾಬ್ ಮ್ಯಾನೇಜರ್ ಪ್ರಭಾಕರ್ ಹಾಗೂ ಸಿಬ್ಬಂದಿ ಪ್ರದೀಪ್ ಎಂಬುವವರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಮಹಿಳೆಯೊಬ್ಬರು ಥೈರಾಯ್ಡ್ ತಪಾಸಣೆಗಾಗಿ ಬ್ಯಾಡರಹಳ್ಳಿಯ ಪ್ರಕಾಶ್ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗೆ ತೆರಳಿದ್ದರು. ಈ ವೇಳೆ … Continue reading *ಡಯಾಗ್ನೋಸ್ಟಿಕ್ ಲ್ಯಾಬ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ: ಜೀವ ಬೆದರಿಕೆ*
Copy and paste this URL into your WordPress site to embed
Copy and paste this code into your site to embed